¡Sorpréndeme!

ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷೇತರರಾಗಿ ಸುಮಲತಾ ಅಂಬರೀಶ್ ಸ್ಪರ್ಧೆ | Oneindia Kannada

2019-01-30 2 Dailymotion

Former minister late Ambareesh wife Sumalatha Ambareesh may contest in upcoming Lok Sabha Elections as independent candidate in Mandya Lok Sabha seat. JD(S) may support for candidate.

ಸುಮಲತಾ ಅಂಬರೀಶ್ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹಲವು ದಿನಗಳಿಂದ ಹರಿದಾಡುತ್ತಿದೆ. ಈಗ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.