¡Sorpréndeme!

Lok Sabha Election 2019 : ಬೆಳಗಾವಿ ಲೋಕಸಭಾ ಕ್ಷೇತ್ರದ ಪರಿಚಯ | Oneindia Kannada

2019-01-30 11 Dailymotion

Lok Sabha Election 2019 : Who will be the BJP Candidate in Belgaum constituency? who will win in this constituency?


ಲೋಕಸಭೆ ಚುನಾವಣೆ 2019 : ಮುಂಬಯಿ ರಾಜ್ಯ ಇದ್ದಾಗಿಂದಲೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಹಿಡಿತದಲ್ಲೇ ಇದ್ದ ಬೆಳಗಾವಿ ಲೋಕಸಭಾ ಕ್ಷೇತ್ರ ಕಳೆದೆರಡು ಚುನಾವಣೆಗಳಿಂದ ಭಾರತೀಯ ಜನತಾ ಪಕ್ಷದ ತೆಕ್ಕೆಗೆ ಸಿಕ್ಕಿದೆ. ಬಿಜೆಪಿಯ ಸುರೇಶ್ ಅಂಗಡಿ ಅವರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹ್ಯಾಟ್ರಿಕ್ ಸಾಧಿಸುವ ಯತ್ನದಲ್ಲಿದ್ದಾರೆ.