D K Shivakumar is in trouble again. Enforcement directorate issued summons to minister D K Shivakumar regarding money laundering and other case.
ಸಚಿವ ಡಿಕೆ ಶಿವಕುಮಾರ್‌ಗೆ ಅವರು ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ. ದೆಹಲಿಯ ಫ್ಲ್ಯಾಟ್ ಮೇಲೆ ದಾಳಿ ಮಾಡಿದಾಗ 8.59 ಕೋಟಿ ರೂ. ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಸಮನ್ಸ್ ಜಾರಿಯಾಗಿರುವುದಾಗಿ ಹೇಳಲಾಗುತ್ತಿದೆ. ಇದರಿಂದಾಗಿ ಲೋಕಸಭೆ ಚುನಾವಣೆಗೂ ಮುನ್ನ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.