ಕಾಫಿ ವಿಥ್ ಕರಣ್ ಕಾರ್ಯಕ್ರಮದಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್ರಾಹುಲ್ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ರಾಜಸ್ಥಾನದ ಜೋಧಪುರದಲ್ಲಿ ಇಬ್ಬರು ಕ್ರಿಕೆಟರ್ ಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಜೊತೆಗೆ ಕಾರ್ಯಕ್ರಮದ ನಿರೂಪಕ ಕರಣ್ ಜೋಹರ್ವಿರುದ್ಧ ಆರೋಪ ಮಾಡಲಾಗಿದೆ.
Hartik Pandya and KL Rahul have been in trouble again when they made objectionable statements about women in the coffee with Karan show. A case has been registered against two cricketers in Jodhpur , the show's narrator Karan Johar has been charged.