¡Sorpréndeme!

ಬಿಜೆಪಿಗೆ ಚಾಲೆಂಜ್ ಮಾಡಿದ ಎಚ್ ಡಿ ದೇವೇಗೌಡ | Oneindia Kannada

2019-02-07 821 Dailymotion

JDS Chief HD Deve Gowda challenged BJP leaders to move no confidence motion against coalition government if they have power. Karnataka Congress MPs addressing a press meet in New Delhi regarding BJP's operation Lotus,

ಬಿಜೆಪಿ ನಾಯಕರಿಗೆ ಶಕ್ತಿಯಿದ್ದರೆ ಅವಿಶ್ವಾಸ ಗೊತ್ತುವಳಿ ಮಂಡಿಸಲಿ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸವಾಲು ಹಾಕಿದ್ದಾರೆ. ರಾಜ್ಯದಲ್ಲಿ ಆಪರೇಶನ್ ಕಮಲದ ವದಂತಿ ಹಬ್ಬಿದ್ದು, ಅದು ಕಾಂಗ್ರೆಸ್ ಸಂಸದರಿಗೂ ಭೀತಿ ಮೂಡಿಸಿದಂತಿದೆ.