¡Sorpréndeme!

ಯಡಿಯೂರಪ್ಪ ರಾಜೀನಾಮೆ ಯಾವಾಗ ಎಂದು ಪ್ರಶ್ನಿಸಿದ ಕಾಂಗ್ರೆಸ್‌ | Oneindia Kannada

2019-02-11 2 Dailymotion

'ಆಪರೇಷನ್ ಕಮಲದ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೋದಲ್ಲಿನ ಧ್ವನಿ ನನ್ನದೇ' ಎಂದು ಹೇಳಿದ ಯಡಿಯೂರಪ್ಪ ವಿರುದ್ದ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ.

Karnataka Congress demand for BJP president B.S.Yeddyurappa resignation after his clarification operation kamala. Chief Minister H.D.Kumaraswamy on February 8 released audio of operation kamala Yeddyurappa talking with JD(S) MLA son.