ಪ್ರಖರ ಹಿಂದುತ್ವ ಹಾಗೂ ಪಬ್ ದಾಳಿಯಿಂದ ದೇಶಾದ್ಯಂತ ಸುದ್ದಿಯಾಗಿದ್ದ ಶ್ರೀರಾಮ ಸೇನೆ ಹಾಗೂ ಪ್ರಮೋದ್ ಮುತಾಲಿಕ್ ರಾಜಕೀಯದಿಂದ ದೂರ ಸರಿದಾಗಿದೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಯಿಲ್ಲ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.