¡Sorpréndeme!

'ಯಜಮಾನ'ನಿಗೆ ಪ್ರೀತಿಯ ಉಡುಗೊರೆ ನೀಡಿದ ಸುನಿ 'ಬಜಾರ್' | FILMIBEAT KANNADA

2019-02-13 99 Dailymotion

ಸಿಂಪಲ್ ಸುನಿ ನಿರ್ದೇಶನದ ಬಜಾರ್ ಸಿನಿಮಾ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನ ಕಾಣ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಶಿಷ್ಯ ಅಂತಾನೇ ಗುರುತಿಸಿಕೊಂಡಿರುವ ಧನ್ವೀರ್ ಈ ಚಿತ್ರದ ಮೂಲಕ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ.

Onduralli obba yajamana video song from simple suni directional bazaar movie has released. this song dedicated to darshan.