ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆಯನ್ನು ನೋಡಿದರೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮೋದಿಗಿಂತ ಉತ್ತಮ ಪ್ರಧಾನಿಯಾಗಬಲ್ಲರು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
Andhra Pradesh Chief Minister N. Chandrababu Naidu on Wednesday raked up the educational qualifications of Prime Minister Narendra Modi and said Delhi Chief Minister Arvind Kejriwal would be 1,000 times better to hold the position.