ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಪಂಚ ಮಹಾವೈಭವದ ಮುಖ್ಯ ವೇದಿಕೆ ಕುಸಿದು ಬಿದ್ದಿದ್ದು, ಘಟನೆಯಲ್ಲಿ ಅನಾಹುತ ಸಂಭವಿಸಿಲ್ಲ ಎಂದು ಹೇಳಲಾಗಿದೆ.