Bigg Boss Kannada 6:ಬಿಗ್ ಬಾಸ್ ಕನ್ನಡ-6' ಕಾರ್ಯಕ್ರಮ ಮುಗಿದು ವಾರಗಳೇ ಉರುಳಿದರೂ, ಅದರ ಸುತ್ತಲಿನ ವಿವಾದ ಮಾತ್ರ ಇನ್ನೂ ಕಮ್ಮಿ ಆಗಿಲ್ಲ. 'ಬಿಗ್ ಬಾಸ್' ಮನೆಯಿಂದ ಹೊರಗೆ ಬಂದ್ಮೇಲೆ ಕವಿತಾ ಗೌಡ ಬೇಸರಗೊಂಡಿದ್ದಾರೆ, ಗರಂ ಆಗಿದ್ದಾರೆ. ಹೀಗಾಗಿ ಆಂಡಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ.
Bigg Boss Kannada 6: Kavitha Gowda gave complaint in Women's Commission.Akshata supports Andrew.