¡Sorpréndeme!

Pulwama : ದೊಡ್ಡ ತಪ್ಪು ಮಾಡಿದ್ದೀರಿ, ಅದಕ್ಕೂ ದೊಡ್ಡ ಬೆಲೆ ತೆರುತ್ತೀರಿ: ಪಾಕ್‌ಗೆ ಮೋದಿ ಎಚ್ಚರಿಕೆ

2019-02-16 248 Dailymotion

ಪುಲ್ವಾಮಾದಲ್ಲಿ ನಡೆದ ಸೈನಿಕರ ಮೇಲಿನ ದಾಳಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬೆಳಿಗ್ಗೆಯೇ ಸಂಪುಟ ಸದಸ್ಯರ ಸಭೆ ನಡೆಸಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುವ ಸಂಬಂಧ ಚರ್ಚಿಸಿದರು.

Prime Minister Narendra Modi said, Pakistan made a grave crime will pay for it. Our security forces have been given full freedom. We have faith in their bravery.