¡Sorpréndeme!

ಸೂರ್ಯ ಕಿರಣ್ ವಿಮಾನಗಳ ನಡುವೆ ಡಿಕ್ಕಿ, ಒಬ್ಬ ಸಾವು?

2019-02-19 10 Dailymotion

ಏರೋ ಇಂಡಿಯಾ ವೈಮಾನಿನ ಪ್ರದರ್ಶನ 2019ರ ತರಬೇತಿ ವೇಳೆ ಎರಡು ಸೂರ್ಯ ಕಿರಣ್ ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿದೆ. ಈ ಘಟನೆಯಲ್ಲಿ ಒಬ್ಬ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.