¡Sorpréndeme!

ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಆಡಕೂಡದು..! | Oneindia Kannada

2019-02-20 58 Dailymotion

ಭಾರತದ ಮಾಜಿ ಕ್ರಿಕೆಟಿಗ, ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಅವರು ಮುಂಬರಲಿರುವ ವಿಶ್ವಕಪ್ ಕ್ರಿಕೆಟ್‌ನಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ ಆಡಬಾರದು ಎಂದು ಹೇಳಿದ್ದಾರೆ. ಪುಲ್ವಾಮಾ ದಾಳಿಗೆ ಪ್ರತಿರೋಧವಾಗಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಆಡಕೂಡದು ಎಂದು ಭಜ್ಜಿ ತಿಳಿಸಿದ್ದಾರೆ.

Former Indian cricketer, Harbhajan Singh has said that India should not play against Pakistan in the upcoming World Cup.