ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವಜನರು, ವಿದ್ಯಾರ್ಥಿಗಳನ್ನು ಮುಖ್ಯವಾಗಿ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರನ್ನು ಸೆಳೆಯುವ ಸಲುವಾಗಿ ಕಾಂಗ್ರೆಸ್ ವಿದ್ಯಾರ್ಥಿ ಸಾಲಮನ್ನಾ ಮಾಡುವ ವಿಚಾರವನ್ನು ಪ್ರಣಾಳಿಕೆಯಲ್ಲಿ ಸೇರಿಸಿಕೊಳ್ಳಲು ಚಿಂತನೆ ನಡೆಸಿದೆ.
lok sabha elections 2019: Congress is discussing to include Students education loan waive in their poll manifesto.