ಎಚ್ ಡಿ ಕುಮಾರಸ್ವಾಮಿಯವರು ಮಂಡ್ಯ ಜಿಲ್ಲೆಗೆ ಭರಪೂರ ಉಡುಗೊರೆಗಳನ್ನ ಕೊಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಅಭಿವೃದ್ದಿಗಾಗಿ ಕುಮಾರಸ್ವಾಮಿಯವರು ಐದು ಸಾವಿರ ಕೋಟಿ ಅನುದಾನವನ್ನ ಘೋಷಿಸಿದ್ದಾರೆ