¡Sorpréndeme!

Pulwama : ಕೊನೆಗೂ ಸತ್ಯ ಒಪ್ಪಿಕೊಂಡ ಮಾಜಿ ಮಾಜಿ ಅಧ್ಯಕ್ಷ, ಪರ್ವೇಜ್ ಮುಷ್ರಫ್ | Oneindia Kannada

2019-02-21 1 Dailymotion

Former president of Pakistan General Pervez Musharraf in an exclusive interview with India Today TV accepts, Jaish e Mohammad(JeM) role in Pulwama attack, and he also said Pakistan has not role in it.

'ಪುಲ್ವಾಮಾದಲ್ಲಿ ಭಾರತದ 40 ಕ್ಕೂ ಹೆಚ್ಚು ಯೋಧರನ್ನು ಬಲಿತೆಗೆದುಕೊಂಡ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ ಜೈಷ್ ಇ ಮೊಹಮ್ಮದ್ ಕೈವಾಡವಿರುವುದು ಸತ್ಯವಿರಬಹುದು, ಆದರೆ ಪಾಕ್ ಕೈವಾಡವಿಲ್ಲ' ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷ್ರಫ್ ಹೇಳಿದ್ದಾರೆ.