Pressure on no cricket with Pakistan and BCCI also urged ICC to keep Pakistan out. If India boycott the league match with Pakistan, what will happen if both countries face-off in Semi Final or in Final.
ಪುಲ್ವಾಮಾ ಉಗ್ರರ ದಾಳಿಯ ನಂತರ, ಪಾಕಿಸ್ತಾನದ ಜೊತೆ ಯಾವುದೇ ಸಂಬಂಧ ಇಟ್ಟುಕೊಳ್ಳಬಾರದು ಎನ್ನುವ ಕೂಗು, ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇಂದ್ರ ಸರಕಾರ ಕೂಡಾ ಹಲವು ಹೆಜ್ಜೆಗಳನ್ನು ಈ ನಿಟ್ಟಿನಲ್ಲಿ ಇಟ್ಟಿದೆ. ಈಗ, ಮುಂಬರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕ್ ಎದುರಿನ ಪಂದ್ಯವನ್ನು ಭಾರತ ಬಹಿಷ್ಕರಿಸಬೇಕು ಎನ್ನುವ ಆಕ್ರೋಶದ ಕಿಚ್ಚು ಎಲ್ಲಡೆ ವ್ಯಾಪಿಸುತ್ತಿದೆ. ಪಾಕ್ ಜೊತೆ ವಿಶ್ವಕಪ್ ಕ್ರಿಕೆಟ್ ಬಹಿಷ್ಕರಿಸೋಣ: ಆದರೆ, ಸೆಮಿಫೈನಲ್ ನಲ್ಲಿ ಎದುರಾದರೆ?