¡Sorpréndeme!

'ಮೋದಿ ಮತ್ತೊಮ್ಮೆ ಪ್ರಧಾನಿ ಆಗದಿದ್ದರೆ ಭಾರತ ಐವತ್ತು ವರ್ಷ ಹಿಂದಕ್ಕೆ' | Oneindia Kannada

2019-02-25 317 Dailymotion

ಒಂದು ವೇಳೆ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿಲ್ಲ ಅಂದರೆ ದೇಶವು ಐವತ್ತು ವರ್ಷ ಹಿಂದಕ್ಕೆ ಹೋಗುತ್ತದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯ ಪಟ್ಟಿದ್ದಾರೆ.

Defence Minister Nirmala Sitharaman has said that the country would face a setback of 50 years if Prime Minister Narendra Modi does not return to power.