¡Sorpréndeme!

ಯಡಿಯೂರಪ್ಪ, ಸಿದ್ದರಾಮಯ್ಯ ಭೇಟಿ, ಹೊಸ ರಾಜಕೀಯ ಆಟಕ್ಕೆ ಮುನ್ನುಡಿಯೇ? | Oneindia Kannada

2019-02-25 363 Dailymotion

Former chief ministers BS Yeddyurappa and Siddaramaiah met with each other in Hubballi airport.

ನಿತ್ಯವೂ ಒಂದಲ್ಲಾ ಒಂದು ವಿಷಯದಲ್ಲಿ ಟ್ವಿಟ್ಟರ್ ಸೇರಿದಂತೆ ಸಂದರ್ಭ ಸಿಕ್ಕಾಗಲೆಲ್ಲಾ ಒಬ್ಬರನ್ನೊಬ್ಬರ ಕಾಲೆಳೆಯುತ್ತಿರುವ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಸೋಮವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭೇಟಿಯಾದರು.