¡Sorpréndeme!

Lok Sabha Elections 2019 : ಕನ್ನಡಿಗರು ಪ್ರಧಾನಿಯಾಗುವ ಪರಿಸ್ಥಿತಿ ಸದ್ಯಕ್ಕಿಲ್ಲ : ದೇವೇಗೌಡ | Oneindia Kannada

2019-03-01 408 Dailymotion

1: "ಕನ್ನಡಿಗರು ಪ್ರಯತ್ನಿಸಿದರೆ ಮತ್ತೊಮ್ಮೆ ಕನ್ನಡದ ವ್ಯಕ್ತಿಯೇ ಪ್ರಧಾನಿಯಾಗುವುದಕ್ಕೆ ಸಾಧ್ಯವಿದೆ" ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನೀಡಿದ್ದ ಹೇಳಿಕೆಗೆ ವ್ಯತಿರಿಕ್ತವಾದ ಹೇಳಿಕೆಯನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ನೀಡಿದ್ದಾರೆ.

Chances of Kannadiga becoming PM is slim and I won't agree with Karnataka CM HD Kumaraswamy's statement said Former PM HD Deve Gowda