ತಮ್ಮ ಮಡಿಲಿನಲ್ಲಿಯೇ ಉಗ್ರರನ್ನು ಬಚ್ಚಿಟ್ಟುಕೊಳ್ಳಲು ಪಾಕಿಸ್ತಾನದ ವಿದೇಶಾಂಗ ಸಚಿವ ಶಾಹ್ ಮಹಮೂದ್ ಖುರೇಶಿ ಅವರು ಎಂಥ ಸುಳ್ಳು ಹೇಳಲು ನಾಚಿಕೆಪಟ್ಟುಕೊಳ್ಳುವುದಿಲ್ಲ ಎಂಬುದನ್ನು ಮತ್ತೆ ಸಾಬೀತುಪಡಿಸಿದ್ದಾರೆ.
Jaish is not behind Pulwama terror attack, said Pakistan foreign minister Shah Mahmood Qureshi in an interview to BBC. This statement he has given after admitting that Jaish chief Masood Azhar is very much in Pakistan