¡Sorpréndeme!

Lok sabha elections 2019 : ರಾಹುಲ್ ಗಾಂಧಿಯನ್ನು ಟಾರ್ಗೆಟ್ ಮಾಡಿದ ಮೋದಿ..! | Oneindia kannada

2019-03-04 182 Dailymotion

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಅಮೇಥಿಯಲ್ಲಿ ಭಾನುವಾರ ಚುನಾವಣಾ ಪ್ರಚಾರ ಸಮಾವೇಶ ನಡೆಸಿದರು. 2014ರ ಬಳಿಕ ಅಮೇಥಿಗೆ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಭೇಟಿ ನೀಡಿದ್ದಾರೆ.

ಭಾನುವಾರ ನರೇಂದ್ರ ಮೋದಿ ಅವರು ಅಮೇಥಿಯಲ್ಲಿ ಚುನಾವಣಾ ಪ್ರಚಾರ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ತವರು ಕ್ಷೇತ್ರ ಅಮೇಥಿ. ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ನರೇಂದ್ರ ಮೋದಿ ಅವರು ಚಾಲನೆ ನೀಡಿದರು.

Prime Minister Narendra Modi rally in Amethi, Uttar Pradesh on March 3, 2019. Amethi parliamentary constituency of Congress president Rahul Gandhi.