¡Sorpréndeme!

ಕಾಂಗ್ರೆಸ್ ನಾಯಕ ಉಮೇಶ್ ಜಾಧವ್ ರಾಜೀನಾಮೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ | Oneindia kannada

2019-03-05 429 Dailymotion

Siddaramaiah said that Umesh Jadhav's resignation acceptance can be difficult. Already filed a complaint to speaker against MLA Ramesh Jarakiholi, Umesh Jadhav, Nagendra and Mahesh Kumatalli.

ಆಪರೇಷನ್ ಕಮಲಕ್ಕೆ ಬಲಿಯಾಗುವ ಮೂಲಕ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕ ಉಮೇಶ್ ಜಾದವ್ ರಾಜೀನಾಮೆ ಅಂಗೀಕಾರವಾಗುವುದು ಕಷ್ಟ ಸಾಧ್ಯ ಎಂದು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.