¡Sorpréndeme!

ಉದ್ಯೋಗದ ವಿಷಯದಲ್ಲಿ ನರೇಂದ್ರ ಮೋದಿ ಸರ್ಕಾರಕ್ಕೆ ದೊಡ್ಡ ಆಘಾತ | Oneindia Kannada

2019-03-06 534 Dailymotion

The unemployment rate has climbed despite a fall in the number of job seekers, Mahesh Vyas, Head of Centre for Monitoring Indian Economy (CMIE), said on March 5.

ಭಾರತದಲ್ಲಿ ಉದ್ಯೋಗಾಕಾಂಕ್ಷಿಗಳ ಸಂಖ್ಯೆ ಇಳಿಮುಖವಾದರೂ ನಿರುದ್ಯೋಗ ಪ್ರಮಾಣ ಅಧಿಕವಾಗಿದೆ. 2019ರ ಫೆಬ್ರವರಿಯಲ್ಲಿ ನಿರುದ್ಯೋಗ ಪ್ರಮಾಣ ಶೇಕಡಾ 7.2ಕ್ಕೆ ಏರಿಕೆಯಾಗಿದೆ ಎಂದು 'ಸೆಂಟರ್‌ ಫಾರ್‌ ಮಾನಿಟರಿಂಗ್‌ ಇಂಡಿಯನ್‌ ಎಕಾನಮಿ (ಸಿಎಂಐಇ)' ಸಂಸ್ಥೆಯ ಮುಖ್ಯಸ್ಥ ಮಹೇಶ್ ವ್ಯಾಸ್ ಹೇಳಿದ್ದಾರೆ.