¡Sorpréndeme!

Lok Sabha Elections 2019 : ನರೇಂದ್ರ ಮೋದಿಯವರು ಮತ್ತೆ ವಾರಣಾಸಿಯಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ

2019-03-09 228 Dailymotion

In a hope to continue his winning streak, Prime Minister Narendra Modi is all set to contest from Uttar Pradesh's Varanasi seat again in the upcoming Lok Sabha elections. The second seat will be finalized later.


ಪ್ರಧಾನಿ ನರೇಂದ್ರ ಮೋದಿ ಮತ್ತೆ ವಾರಣಾಸಿಯಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಈ ಹಿಂದೆ ಸುಮಾರು 3 ಲಕ್ಷ ಮತಗಳಿಂದ ಆಮ್‌ಆದ್ಮಿ ಪಕ್ಷದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ್ದ ವಾರಣಾಸಿ ಕ್ಷೇತ್ರದಿಂದ ಮೋದಿ ಎರಡನೇ ಬಾರಿಗೆ ಸ್ಪರ್ಧಿಸಲಿದ್ದಾರೆ.