ಅಂಬರೀಶಣ್ಣನ ಕಳೆದುಕೊಂಡು ನಮಗೆಲ್ಲ ತುಂಬಾ ನೋವಾಗಿದೆ. ಚಿತ್ರರಂಗದಲ್ಲಿ ಅವರದೇ ಕೊಡುಗೆ ನೀಡಿದ್ದಾರೆ. ಅಂಬರೀಶಣ್ಣನ ಸಹೋದರನಾಗಿ ಕುಮಾರಣ್ಣ ನಡೆದುಕೊಂಡ ರೀತಿ ನಿಮಗೆ ಗೊತ್ತಿದೆ. ನಾನು ಸಂಬಂಧಗಳಿಗೆ ಬೆಲೆ ಕೊಡುವ ಮನುಷ್ಯ ಎಂದು ಹೇಳುವ ಮೂಲಕ ಅಂಬರೀಷ್ ಅವರನ್ನು ನಿಖಿಲ್ ನೆನೆದಿದ್ದಾರೆ.
We lost Ambareesh. He has contributed to the film industry. You know the way Kumarana walked as Ambarishanna's brother. Nikhil also remembers Ambarish by saying that I'm a man worth the relationships.