ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿನ ಅಭ್ಯರ್ಥಿ ಆಯ್ಕೆಯ ವಿಚಾರದಲ್ಲಿನ ಬೆಳವಣಿಗೆಗಳು ದಿನದಿಂದ ದಿನಕ್ಕೆ ಕಾಂಗ್ರೆಸ್-ಜೆಡಿಎಸ್ ಪಕ್ಷಕ್ಕೆ ಕಗ್ಗಂಟಾಗಿ ಪರಿಣಮಿಸುತ್ತಿದ್ದು, ಟ್ರಬಲ್ ಶೂಟರ್ ಡಿ ಕೆ ಶಿವಕುಮಾರ್, ಆಖಾಡಕ್ಕೆ ಇಳಿದಿದ್ದಾರೆ.
Mandya LS election: District Congress leaders backing Sumalatha, Minsiter DK Shivakumar pitched in, called district party leaders for dinner.