¡Sorpréndeme!

ಕಾಂಗ್ರೆಸ್‌ನ ಅತೃಪ್ತ ಶಾಸಕರ ವಿಚಾರಣೆ ಮುಂದೂಡಿದ ಸ್ಪೀಕರ್ ರಮೇಶ್ ಕುಮಾರ್ | Oneindia Kannada

2019-03-12 251 Dailymotion

ನಾಲ್ಕು ಶಾಸಕರು ಪಕ್ಷಾಂತರ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆ ಎನ್ನುವ ಕುರಿತು ಕಾಂಗ್ರೆಸ್ ನೀಡಿದ್ದ ದೂರಿನ ವಿಚಾರಣೆಯನ್ನು ಸ್ಪೀಕರ್ ರಮೇಶ್ ಕುಮಾರ್ ಮುಂದೂಡಿದ್ದಾರೆ.

Speaker Ramesh Kumar postpones hearing on Congress complaint against Dissident MLAs due to the Model Code of Conduct.