¡Sorpréndeme!

ಎಚ್ ಡಿ ದೇವೇಗೌಡ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಚಿಕ್ಕಬಳ್ಳಾಪುರ ಶಾಸಕ ಡಾ ಕೆ ಸುಧಾಕರ್ | Oneindia Kannada

2019-03-12 755 Dailymotion

Chikkaballapur MLA from Congress Dr.K.Sudhakar tweet against JD(S) supremo H.D.Deve Gowda family. Sharad Pawar ji Hope you will inspire & prevail some wisdom in Karnataka politicians too tweeted Sudhakar.

ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಕೆ.ಸುಧಾಕರ್ ಅವರು ಎಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅಸಮಾಧಾನ ಹೊರಹಾಕಿದ್ದರು.