MP Pratap Simha said that there is no confusion in the ticket issue in the BJP. BS Yeddyurappa's decision is final.
ಈ ಬಾರಿಯ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬೇರೆ ಪಕ್ಷಗಳಲ್ಲಿ ಸಿನಿಮಾ ಟಿಕೆಟ್ ಗೆ ಗೊಂದಲ ಇಲ್ಲ. ಆದರೆ ಚುನಾವಣೆ ಟಿಕೆಟ್ ಗೆ ಹೆಚ್ಚು ಗಲಾಟೆ- ಗೊಂದಲ ಇದ್ದಂತೆ ಕಾಣುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ.