¡Sorpréndeme!

ನಮ್ಮ ಅವಧಿಯಲ್ಲಿ ಪಾಕ್‌ ಮೇಲೆ 12 ಬಾರಿ ಸರ್ಜಿಕಲ್ ದಾಳಿ ಮಾಡಿದ್ದೆವು..! | Oneindia Kannada

2019-03-16 283 Dailymotion

ನಮ್ಮ ಯುಪಿಎ ಸರ್ಕಾರದ ಅವಧಿಯಲ್ಲಿ ಪಾಕಿಸ್ತಾನದ ಮೇಲೆ 12-13 ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು. ಆದರೆ, ನಾವು ಅದನ್ನು ಪ್ರಚಾರಕ್ಕೆ ಬಳಸಿಕೊಂಡಿರಲಿಲ್ಲ. ಬಿಜೆಪಿಯವರು ಒಂದೆರಡು ಸರ್ಜಿಕಲ್ ದಾಳಿ ನಡೆಸಿ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

Congress leader Siddaramaiah said that, in UPA ruling government did 12-13 surgical strikes on Pakistan. But we never used it for publicity like BJP.