¡Sorpréndeme!

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್‌ಗೆ ಲಘು ಹೃದಯಾಘಾತ..! |Oneindia Kannada

2019-03-16 186 Dailymotion

ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್. ವಿಶ್ವನಾಥ್ ಲಘು ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಅವರನ್ನು ಹೈದರಾಬಾದ್‌ನ ಓಜೋನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಿಶ್ವನಾಥ್ ಅವರ ಆರೋಗ್ಯ ಚೇತರಿಸಿಕೊಂಡ ಬಳಿಕ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆ ನೀಡಲು ಸಿದ್ಧತೆ ನಡೆಸಲಾಗಿದೆ.

JDS state President suffering a mild heart attack in Hyderabad on Saturday is being treated at Ozone hospital.