¡Sorpréndeme!

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಪರ ಪ್ರಚಾರಕ್ಕೆ ದರ್ಶನ್ ರೆಡಿ..! | Oneindia Kannada

2019-03-19 168 Dailymotion

ಮಂಡ್ಯ ಲೋಕಸಭೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅದರಲ್ಲೂ ಸ್ಯಾಂಡಲ್ ವುಡ್ ಸ್ಟಾರ್ ಗಳು ಎಂಟ್ರಿ ಕೊಟ್ಟ ಮೇಲಂತೂ ಸುಮಲತಾ ವರ್ಸಸ್ ನಿಖಿಲ್ ಕುಮಾರ್ ನಡುವಿನ ಫೈಟ್ ಹೆಚ್ಚಾಗುವ ಸೂಚನೆ ಸಿಕ್ಕಿದೆ. ಯಾಕಂದ್ರೆ, ಸುಮಲತಾ ಪರ ಪ್ರಚಾರ ಮಾಡಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಇಬ್ಬರು ಬರ್ತಿದ್ದಾರೆ. ಹಾಗಾಗಿ, ಸಿಎಂ ಪುತ್ರನ ಎದುರು ಸ್ಯಾಂಡಲ್ ವುಡ್ ನ ಇಬ್ಬರು ಬಿಗ್ ಸ್ಟಾರ್ ಪ್ರಚಾರ ಮಾಡಲಿದ್ದಾರೆ.

Kannada actor darshan is ready to go campaign for Jds Mp candidate Prajwal revanna in hassan lok sabha election.