¡Sorpréndeme!

ಮಂಡ್ಯದಲ್ಲಿ ಮಾರ್ಚ್ 25ರಂದು ನಾಮಪತ್ರ ಸಲ್ಲಿಸಲು ನಿಖಿಲ್ ಕುಮಾರಸ್ವಾಮಿ ನಿರ್ಧಾರ

2019-03-19 3,299 Dailymotion

Lok Sabha Election 2019: JDS candidate Nikhil Kumaraswamy decided to file nomination on March 25.

ಸುಮಲತಾ ಅವರು ಮಂಡ್ಯ ಲೋಕ ಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕುರಿತು ಅಧಿಕೃತ ಘೋಷಣೆ ಮಾಡಿದ ಬೆನ್ನಲ್ಲೇ ಚುನಾವಣಾ ಕಣ ರಂಗೇರಿದ್ದು, ಜೆಡಿಎಸ್ ಅಭ್ಯರ್ಥಿ ನಿಖಲ್ ಕುಮಾರಸ್ವಾಮಿ ಅವರು ಚುನಾವಣಾ ಪ್ರಚಾರವನ್ನು ತೀವ್ರಗೊಳಿಸಿದ್ದು, ಮಾ.25ರ ಸೋಮವಾರ ತಮ್ಮ ಉಮೇದುವಾರಿಕೆ ಸಲ್ಲಿಸಲು ತೀರ್ಮಾನಿಸಿದ್ದಾರೆ.