¡Sorpréndeme!

ರಾಜ್ಯದಲ್ಲಿ ಸಿದ್ದರಾಮಯ್ಯ ಎಷ್ಟು ಪವರ್ ಫುಲ್ ಅನ್ನೋದು ಮತ್ತೆ ಸಾಬೀತಾಯ್ತು

2019-03-19 518 Dailymotion

Siddaramaiah again proves how powerful he is in Karnataka. Rahul Gandhi gives a new responsibility to Siddaramaiah. DCM G Parameshwar upset with coalition leaders for missing out Tumkur, Today he skipped important meeting about Lok Sabha Elections 2019, to express his unhappy.


ರಾಜ್ಯದಲ್ಲಿ ಸಿದ್ದರಾಮಯ್ಯ ಎಷ್ಟು ಪವರ್ ಫುಲ್ ಅನ್ನೋದು ಮತ್ತೆ ಸಾಬೀತಾಯ್ತು. ಸಿದ್ದರಾಮಯ್ಯ ಹೆಗಲೇರಿತು ಹೊಸ ಜವಾಬ್ದಾರಿ. ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡುವ ಸಲುವಾಗಿ ಇಂದು ಮೈತ್ರಿ ಪಕ್ಷದ ಮುಖಂಡರು ಸಭೆ ನಡೆಸಿದರು, ಅದರ ನಂತರ ಜಂಟಿ ಸುದ್ದಿಗೋಷ್ಠಿ ಸಹ ನಡೆಸಿದರು ಆದರೆ ಇದಕ್ಕೆ ಪರಮೇಶ್ವರ್ ಗೈರಾಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.