¡Sorpréndeme!

ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ನಾಮಪತ್ರ ಸಲ್ಲಿಕೆ

2019-03-20 390 Dailymotion

Lok Sabha Elections 2019: Actress Sumalatha performs pooja at Chamundi Hills before filing the nomination. Sumalatha filed the nomination as an independent candidate from the Mandya constituency.
ಈ ಬಾರಿ ಮಂಡ್ಯ ಲೋಕಸಭಾ ಚುನಾವಣೆ ಸಾಕಷ್ಟು ಕುತೂಹಲ ಕೆರಳಿಸಿದೆ. ರಾಜ್ಯದಲ್ಲೇ ಹೈಟೆನ್ಷನ್ ಕ್ಷೇತ್ರವೆಂದೇ ಗುರುತಿಸಿಕೊಂಡಿರುವ ಈ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ನಟಿ ಸುಮಲತಾ ಇಂದು ನಾಮಪತ್ರ ಸಲ್ಲಿಸಲಿದ್ದು, ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಂಡ್ಯದಲ್ಲಿ ಚುನಾವಣಾ ಕಣ ಕಾವೇರಿದ್ದು, ರಾಹುಕಾಲಕ್ಕೆ ಮೊದಲೇ ಮಂಡ್ಯ ಡಿಸಿ ಕಚೇರಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಇಂದು ನಟಿ ಸುಮಲತಾ ಅಂಬರೀಶ್ ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.