¡Sorpréndeme!

ಐಪಿಎಲ್ ಪಂದ್ಯದ ಹಣವನ್ನು ಯೋಧರ ಕುಟುಂಬಗಳಿಗೆ ನೀಡಲಿದೆ ಸಿಎಸ್‌ಕೆ..!? | Oneindia Kannada

2019-03-21 136 Dailymotion

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ (ಸಿಎಸ್‌ಕೆ) ಈ ಬಾರಿಯ ಐಪಿಎಲ್ ಆರಂಭಿಕ ಪಂದ್ಯದ ಸಂಭಾವನೆಯನ್ನು ಪುಲ್ವಾಮಾ ದಾಳಿಯಲ್ಲಿ ಅಸುನೀಗಿದ ಭಾರತೀಯ ಯೋಧರ ಕುಟುಂಬಗಳಿಗೆ ನೀಡಲು ನಿರ್ಧರಿಸಿದೆ.

Indian Premier League (IPL) defending champions Chennai Super Kings (CSK) has decided to give the match Remuneration to soldier families who died in the Pulwama attack.