12ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಶುಭಾರಂಭ ಮಾಡೋ ವಿಶ್ವಾಸದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತೀವ್ರ ನಿರಾಸೆಯಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ RCB ಹೀನಾಯ ಸೋಲು ಅನುಭವಿಸಿದೆ. ಈ ಮೂಲಕ 2019ರ ಐಪಿಎಲ್ ಟೂರ್ನಿಯನ್ನು ಸೋಲಿನೊಂದಿಗೆ ಆರಂಭಿಸಿದೆ.
Royal Challengers Bangalore, who have been hoping to have a good start in the 12th edition of the IPL, In the first match against Chennai Super Kings, RCB suffered a poor defeat. This is the start of the 2019 IPL tournament.