¡Sorpréndeme!

Lok Sabha Elections 2019 : ತೇಜಸ್ವಿನಿ ಅನಂತ್ ಕುಮಾರ್ ಗೆ ಟಿಕೆಟ್ ಕೊಡದಿದ್ದಕ್ಕೆ ಮಹಿಳೆಯರಿಂದ ಆಕ್ರೋಶ

2019-03-26 209 Dailymotion

Karnataka state BJP leaders upset for giving Bengaluru south constituency ticket to Tejaswi Surya. No main leaders went to nomination filling of Tejaswi Surya.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಕಡೆ ಗಳಿಗೆಯಲ್ಲಿ ತೇಜಸ್ವಿನಿ ಅನಂತ್‌ಕುಮಾರ್ ಬದಲಿಗೆ ಯುವಕ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಆದರೆ ಇದು ಪಕ್ಷದ ಮುಖಂಡರಿಗೆ ಅಸಮಾಧಾನ ಉಂಟು ಮಾಡಿದೆ.