ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ ) 2019ರ 14ನೇ ಪಂದ್ಯದಲ್ಲಿಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಎದುರಿಸಲಿದೆ. Royal Challengers Bangalore will face Rajasthan Royals in Sawai Man Singh stadium.