¡Sorpréndeme!

ಟಿಕೆಟ್ ಕೈ ತಪ್ಪಿದ್ರು ತೇಜಸ್ವಿನಿ ಅನಂತಕುಮಾರ್ ಗೆ ಸಿಕ್ತು ಭರ್ಜರಿ ಗಿಫ್ಟ್..! | Oneindia Kannada

2019-04-02 1,869 Dailymotion

ಕೇಂದ್ರದ ಮಾಜಿ ಸಚಿವ ದಿ.ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, "ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಿಸಿರುವುದಾಗಿ ಘೋಷಿಸಲು ನನಗೆ ಅತೀವ ಸಂತಸವಾಗುತ್ತಿದೆ. ಅವರಿಗೆ ನನ್ನ ಶುಭ ಹಾರೈಕೆಗಳು" ಎಂದಿದ್ದಾರೆ.

Former union minister late Ananth Kumar's wife Tejaswini AnanthKumar has been appointed as BJP's state vice president.