CM Kumaraswamy campaigning for Udupi-Chikmagalur alliance candidate. In this time he said I am Dependent on our JDS activists.After the Ambareesh funeral politics started.
ಮಂಡ್ಯದಲ್ಲಿ ನಾನು ನಮ್ಮ ಜೆಡಿಎಸ್ ಕಾರ್ಯಕರ್ತರ ಮೇಲೆ ಡಿಪೆಂಡ್ ಆಗಿದ್ದೇನೆ. ಯಾರು ಏನೇನು ಮಾಡುತ್ತಿದ್ದಾರೆ ನನಗೆ ಗೊತ್ತಿದೆ. ಮೂರು ತಿಂಗಳ ಹಿಂದೆಯಿಂದ ನಡೆಯುತ್ತಿರೋದು ಎಲ್ಲವೂ ಗೊತ್ತಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.