ಸೂಲಿಬೆಲೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ಸಿಗರ ಆರ್ಭಟ: ವಿದ್ಯಾಪೀಠದಲ್ಲಿ ನಡೆದಿದ್ದೇನು | Oneindia Kannada
2019-04-08 246 Dailymotion
ಧಾರ್ಮಿಕ ಸಮಾರಂಭವೊಂದರಲ್ಲಿ ಭಾಷಣ ಮಾಡುತ್ತಿದ್ದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆ, ನಗರದ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಯುಗಾದಿಯ ದಿನ ಸಾಯಂಕಾಲ ನಡೆದಿದೆ.