Congress leader CM Ibrahim un parliamentary words against Prime Minister Narendra Modi during election rally in Mysuru and Mandya.
ಲೋಕಸಭಾ ಚುನಾವಣೆಯ ಜೆಡಿಎಸ್ - ಕಾಂಗ್ರೆಸ್ ಜಂಟಿ ಪ್ರಚಾರದ ವೇಳೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ತೀವ್ರ ಆಕ್ಷೇಪಾರ್ಹ ಪದಗಳನ್ನು ಬಳಸಿ ಕಾಂಗ್ರೆಸ್ಸಿನ ಹಿರಿಯ ಮುಖಂಡ, ಸಿ ಎಂ ಇಬ್ರಾಹಿಂ ವಾಗ್ದಾಳಿ ನಡೆಸಿದ್ದಾರೆ.