¡Sorpréndeme!

Lok Sabha Elections 2019: ನಾಳೆ ಬಹಿರಂಗ ಚುನಾವಣಾ ಪ್ರಚಾರಕ್ಕೆ ಕೊನೆಯ ದಿನ | Oneindia Kannada

2019-04-15 136 Dailymotion

ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ಮಾಡುತ್ತಿರುವ ಜೋಡೆತ್ತುಗಳು ಖ್ಯಾತಿಯ ನಟ ದರ್ಶನ್ ಮತ್ತು ಯಶ್ ಇಬ್ಬರು ಪ್ರತ್ಯೇಕವಾಗಿ ಮತಯಾಚನೆ ಮಾಡ್ತಿದ್ದಾರೆ. ಇಬ್ಬರು ಒಟ್ಟಿಗೆ ಪ್ರಚಾರ ಮಾಡಬೇಕು ಎಂಬುದು ಅಭಿಮಾನಿಗಳ ಆಸೆ.

April 16th, last day for campaign. on that day Darshan and Yash campaigning together with sumalatha.