¡Sorpréndeme!

Yajamana Movie: ಯಜಮಾನ ಸಿನಿಮಾ ನೋಡಿದ ವಿಜಯಲಕ್ಷ್ಮಿ ದರ್ಶನ್ ಹೇಳಿದ್ದೇನು?

2019-04-17 767 Dailymotion

Actor Darshan wife Vijayalakshmi watched Yajamana kannada movie in amazon prime.

ಯಜಮಾನ' ಸಿನಿಮಾವನ್ನು ದರ್ಶನ್ ಅಭಿಮಾನಿಗಳು ಇಷ್ಟ ಪಟ್ಟಿದ್ದಾರೆ. ಸಿನಿಮಾ 50ನೇ ದಿನದತ್ತ ಮುನ್ನುಗುತ್ತಿದೆ. ಈಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೂಡ ಸಿನಿಮಾವನ್ನು ವೀಕ್ಷಿಸಿದ್ದಾರೆ.