¡Sorpréndeme!

ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಸಾವಿಗೆ ವಿಷಾಧ ವ್ಯಕ್ತಪಡಿಸಿದ ಎಚ್ ಡಿ ಕೆ

2019-04-19 375 Dailymotion

In a tweet Karnataka Chief Minister H.D.Kumaraswamy said that one arrested in connection with the Raichur engineering student death case.
ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ.