ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಪ್ತಾನ ವಿರಾಟ್ ಕೊಹ್ಲಿ ಕೋಲ್ಕತ್ತಾದಲ್ಲಿ ಶುಕ್ರವಾರ (ಏಪ್ರಿಲ್ 19) ನಡೆದ ಐಪಿಎಲ್ ಪಂದ್ಯದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದರು. ಕೋಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಶತಕ ಚಚ್ಚಿದ ಕೊಹ್ಲಿ ಹಲವಾರು ದಾಖಲೆಗಳಿಗೆ ಕಾರಣರಾಗಿದ್ದಾರೆ.
Royal Challengers Bangalore captain Virat Kohli set up a new milestone in the IPL match on Friday (April 19) in Kolkata. Kohli, who scored a century in the match against Kolkata, has been responsible for several records.