¡Sorpréndeme!

ನುಡಿದಂತೆ ನಡೆದುಕೊಂಡ ಕಾಂಗ್ರೆಸ್ ಪಕ್ಷ: Lok Sabha Elections 2019

2019-04-22 270 Dailymotion

ಬಹಿರಂಗ ಪ್ರಚಾರದ ಕೊನೆಯ ದಿನವಾದ ಭಾನುವಾರದಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಗದಗ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್ ಕೆ ಪಾಟೀಲ ಅವರು ಮೈತ್ರಿ ಅಭ್ಯರ್ಥಿ ಡಿ ಅರ್ ಪಾಟೀಲ್ ಅವರ ಪರ ಬಿರುಸಿನ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಇಂದು ಮನೆ ಮನೆಗೆ ತೆರಳಿ ಮತಯಾಚಿಸಲಿದ್ದು, ಏಪ್ರಿಲ್ 23ರಂದು ಈ ಕ್ಷೇತ್ರ ಸೇರಿ 14 ರಾಜ್ಯದ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.